alex Certify BREAKING: ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಕೋಲಾರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ತಾಡಿಗೋಲ್ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಡಿಗೋಲ್ ಗ್ರಾಮದ ಶಂಕರಪ್ಪ (38) ಹಾಗೂ ಮ್ಯಾಕಲಗುಡ್ದ ನಿವಾಸಿ ಮೃತರು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...