alex Certify BREAKING: ಭೀಕರ ಅಪಘಾತ; 6 ಜನರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ; 6 ಜನರು ಸ್ಥಳದಲ್ಲೇ ದುರ್ಮರಣ

ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಈ ದುರಂತ ಸಂಭವಿಸಿದೆ. ಎರಡು ಆಟೋ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. 6 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...