ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಟ್ರ್ಯಾಕ್ಟರ್, ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.