alex Certify BREAKING: ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಟ್ರ್ಯಾಕ್ಟರ್, ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...