alex Certify BREAKING: ಮತ್ತೊಂದು ಭೀಕರ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮತ್ತೊಂದು ಭೀಕರ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿ ಈ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...