alex Certify BREAKING: ಮನೆಯಲ್ಲಿ ಬೆಂಕಿ ದುರಂತ; ಮಹಿಳೆ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮನೆಯಲ್ಲಿ ಬೆಂಕಿ ದುರಂತ; ಮಹಿಳೆ ಸಜೀವ ದಹನ

ಬೆಂಗಳೂರು: ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಮಹಿಳೆಯೊಬ್ಬರು ಸಜೀವ ದಹನಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.

ಮೇರಿ (55) ಮೃತ ಮಹಿಳೆ. ಮಂತ್ರಿಮಾಲ್ ಹಿಂಭಾಗದಲ್ಲಿರುವ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಮಹಿಳೆ ಸಜೀವವಾಗಿ ದಹನಗೊಂಡಿದ್ದಾರೆ. ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...