alex Certify BREAKING: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮಹಿಳೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮಹಿಳೆ ಗಂಭೀರ ಗಾಯ

ಬೆಂಗಳೂರು: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ.

ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯ ಕೆನ್ನಾಲಿಗೆ ಇಡೀ ಮನೆ ವ್ಯಾಪಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ.

ಬೆಂಕಿ ನಂದಿಸುವ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...