alex Certify BREAKING: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಮುಖಭಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಮುಖಭಂಗ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯ ಜಿದ್ದಾ ಜಿದ್ದಿನ ಕಣವಾಗಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರಾಭವಗೊಂಡಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಹೀನಾಯ ಸೋಲಾಗಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವು ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...