alex Certify BREAKING: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯ

ನೆಲಮಾಳಿಗೆಯನ್ನು ಹೊರತುಪಡಿಸಿ 10 ಮಹಡಿಗಳನ್ನು ಹೊಂದಿದ್ದ ವಸತಿ ಕಟ್ಟಡದದಲ್ಲಿ ಲೆವೆಲ್​ 2 (ಭಯಾನಕ) ಬೆಂಕಿ ಕಾಣಿಸಿಕೊಂಡ ಘಟನೆಯು ಮುಂಬೈನ ಕಂಜುರ್​ ಮಾರ್ಗ್​ನಲ್ಲಿರುವ ಎನ್​ಜಿ ರಾಯಲ್​ ಪಾರ್ಕ್​ ಪ್ರದೇಶದಲ್ಲಿ ಸಂಭವಿಸಿದೆ.

ಈ ಘಟನೆ ತಿಳಿಯುತ್ತಿದ್ದಂತೆಯೇ 10 ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ.

ಕಂಜುಮಾರ್ಗ್​ನ ಎನ್​​ಜಿ ರಾಯಲ್​ ಪಾರ್ಕ್​ ಕಟ್ಟಡದ ಬಿ ವಿಂಗ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದು ಲೆವೆಲ್​​ 2 ಅಂದರೆ ಭಯಾನಕ ಅಗ್ನಿ ಅವಘಡವೇ ಆಗಿದೆ ಎಂದು ಅಗ್ನಿಶಾಮಕದ ದಳದ ಅಧಿಕಾರಿಯೊಬ್ಬರು ಮಾಹಿತಿಯನ್ನು ನೀಡಿದ್ದಾರೆ.

— ANI (@ANI) February 28, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...