alex Certify BREAKING: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್; ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್; ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ

ನವದೆಹಲಿ; ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪುಷ್ಪ ಅಮರನಾಥ್, ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಈ ವೇಳೆ ಸಿದ್ದರಾಮಯ್ಯನವರ ಹೆಸರು ಸಿಎಂ ಸ್ಥಾನಕ್ಕೆ ಅಂತಿಮವಾಗಿದೆ. ಕೆಲವೇ ಕ್ಷಣಗಳಲ್ಲಿ ರಾಹುಲ್ ಗಾಂಧಿಯವರೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...