
ಕೋಲಾರ: ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಇದೀಗ ಕೋಲಾರ ಮೆಡಿಕಲ್ ಕಾಲೇಜಿನಲ್ಲಿ 33 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೋಲಾರದ ದೇವರಾಜ್ ಅರಸು ಮೆಡಿಕಲ್ ಕಾಲೇಜಿನಲ್ಲಿ 33 ಜನರಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಹಾಸ್ಟೇಲ್ ನ್ನು ಕಂಟೇನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದೆ.
BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್
ಸೋಂಕಿತರನ್ನು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೋಲಾರ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.