alex Certify BREAKING: ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...