alex Certify BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೋನಾ ಪಾಸಿಟಿವಿಟಿ ದರ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೋನಾ ಪಾಸಿಟಿವಿಟಿ ದರ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1365 ಜನರಿಗೆ ಸೋಂಕು ತಗುಲಿದೆ. 1558 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

22 ಸೋಂಕಿತರು ಮೃತಪಟ್ಟಿದ್ದಾರೆ. 21,266 ಸಕ್ರಿಯ ಪ್ರಕರಣಗಳು ಇವೆ. ಇಂದು 1,79,016 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.76 ರಷ್ಟು ಇದೆ.

ಬೆಂಗಳೂರಿನಲ್ಲಿ 327 ಜನರಿಗೆ ಸೋಂಕು ತಗುಲಿದ್ದು, 318 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. 7920 ಸಕ್ರಿಯ ಪ್ರಕರಣಗಳಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...