alex Certify BREAKING: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...