alex Certify BREAKING: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ಶಂಕುಸ್ಥಾಪನೆಗೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ಶಂಕುಸ್ಥಾಪನೆಗೆ ಡೇಟ್ ಫಿಕ್ಸ್

ರಾಮನಗರ: ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆಗೆ ರಾಜ್ಯ ಬಿಜೆಪಿ ಸರ್ಕಾರ ದಿನಾಂಕ ನಿಗದಿ ಮಾಡಿದೆ.

ರಾಮಮಂದಿರ ನಿರ್ಮಾಣಕ್ಕೆ ಮಾರ್ಚ್ 19ರಂದು ಶಂಕುಸ್ಥಾಪನೆ ನೆರವೇರಿಸಲು ರಾಜ್ಯ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮೂಲಕ ರಾಮನಗರದ ರಾಜಕೀಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಚೆಕ್ ಮೇಟ್ ನೀಡಿದೆ.

ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮೂಲಕವಾಗಿ ಬಿಜೆಪಿ ರಾಮನಗರದಲ್ಲಿ ಮತ ಬೇಟೆಗೆ ಮುಂದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...