alex Certify BREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್

ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 5 ಲಕ್ಷ ರೂಪಾಯಿ ಮೊತ್ತದ ಬಾಂಡ್ ಹಾಗೂ ಇಬ್ಬರ ಶೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ.

ಅಲ್ಲದೆ ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕಿದ್ದು ಜೊತೆಗೆ ತನಿಖಾಧಿಕಾರಿ ವಶಕ್ಕೆ ಪಾಸ್ಪೋರ್ಟ್ ನೀಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...