alex Certify BREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ತುಮಕೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ತೆರಿಯೂರು ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ಭರತ್ ಕುಮಾರ್ (24) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...