alex Certify BREAKING: ಶಿಕಾರಿಪುರದಲ್ಲಿ ಹಾವು-ಏಣಿ ಆಟ; ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರಗೆ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಿಕಾರಿಪುರದಲ್ಲಿ ಹಾವು-ಏಣಿ ಆಟ; ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರಿಗಿಂತ 1600 ಮತಗಳ ಅಂತರದಿಂದ ವಿಜಯೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...