alex Certify BREAKING: ಶೀಲ ಶಂಕಿಸಿ ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಪತಿ; ಪೊಲೀಸ್ ಠಾಣೆಗೆ ಬಂದು ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶೀಲ ಶಂಕಿಸಿ ಪತ್ನಿಯ ಕತ್ತು ಕೊಯ್ದು ಹತ್ಯೆಗೈದ ಪತಿ; ಪೊಲೀಸ್ ಠಾಣೆಗೆ ಬಂದು ಶರಣು

ತನ್ನ ಪತ್ನಿಯ ಶೀಲದ ಕುರಿತು ಶಂಕೆ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಇಂಥದೊಂದು ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯ ಅಮರಾವತಿ ಬಡಾವಣೆಯಲ್ಲಿ ನಡೆದಿದ್ದು, 34 ವರ್ಷದ ನಂದಿನಿ ಹತ್ಯೆಗೊಳಗಾದವರಾಗಿದ್ದಾರೆ.

ಪತ್ನಿಯ ಶೀಲದ ಬಗ್ಗೆ ಶಂಕೆ ಹೊಂದಿದ್ದ ನಾಗರಾಜ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬಂಗಾರಪೇಟೆ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...