ನವದೆಹಲಿ: ಷೇರುಪೇಟೆಯಲ್ಲಿ ಸೆನ್ಸೆಕ್ಸ್ 500 ಅಂಕ ಏರಿಕೆ ಆಗಿದ್ದು, ನಿಫ್ಟಿ 23,500 ಕ್ಕೆ ಏರಿಕೆ ಆಗಿದೆ. ಈ ಮೂಲಕ ಹೂಡಿಕೆದಾರರು ಲಾಭದ ನಿರೀಕ್ಷೆಯಲ್ಲಿದ್ದಾರೆ.
ಸುಂಕ ಸಂಬಂಧಿತ ಅನಿಶ್ಚಿತತೆಯಿಂದಾಗಿ ಜಾಗತಿಕ ಮಾರುಕಟ್ಟೆಯ ಮಿಶ್ರ ನಡೆಗಳ ಮಧ್ಯೆ ಭಾರತೀಯ ಬೆಂಚ್ ಮಾರ್ಕ್ ಇಕ್ವಿಟಿ ಸೂಚ್ಯಂಕಗಳಾದ ಬಿಎಸ್ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಸೋಮವಾರ ಏರಿಕೆ ಕಂಡಿವೆ. ಷೇರುಪೇಟೆಯಲ್ಲಿ ಸೆನ್ಸೆಕ್ಸ್ 500 ಅಂಕ ಏರಿಕೆ ಆಗಿದ್ದು, ನಿಫ್ಟಿ 23,500 ಕ್ಕೆ ಏರಿಕೆ ಆಗಿದೆ.