BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್ 13-01-2023 12:40PM IST / No Comments / Posted In: Latest News, India, Live News ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ತಜ್ಞರು ಹಾಗೂ ನೀತಿ ಆಯೋಗದ ಸದಸ್ಯರ ಜೊತೆ ಇಂದು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. Budget Session, 2023 of Parliament will commence from 31 January and continue till 6 April with 27 sittings spread over 66 days with usual recess. The recess will be from 14 February till 12 March, tweets Union Parliamentary affairs minister Pralhad Joshi pic.twitter.com/hvThGego9k — ANI (@ANI) January 13, 2023