alex Certify BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ.

ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ತಜ್ಞರು ಹಾಗೂ ನೀತಿ ಆಯೋಗದ ಸದಸ್ಯರ ಜೊತೆ ಇಂದು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

— ANI (@ANI) January 13, 2023

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...