
ಮುಧೋಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಸಚಿವರುಗಳು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪರಾಭವಗೊಂಡಿದ್ದಾರೆ. ಸಚಿವ ಗೋವಿಂದ ಕಾರಜೋಳ ಮುಧೋಳ ಕ್ಷೇತ್ರದಲ್ಲಿ ಹೀನಾಯವಾಗಿ ಸೋತಿದ್ದಾರೆ.
ಮುಧೋಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಿ.ತಿಮ್ಮಾಪುರೆ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಸಚಿವ ಗೋವಿಂದ ಕಾರಜೋಳ ಪರಾಭವಗೊಂಡಿದ್ದಾರೆ.
ಕಾಂಗ್ರೆಸ್ ನ ಆರ್.ಬಿ.ತಿಮ್ಮಾಪುರೆ ಸುಮಾರು 16 ಸಾವಿರ ಮತಗಳ ಅಂತರದಿಂದ ಭಾರಿ ಗೆಲು ಸಾಧಿಸಿದ್ದಾರೆ.