
ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ಸುಮಾರು 20 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.