alex Certify BREAKING: ಸಚಿವ ಶ್ರೀರಾಮುಲುಗೆ ತೀವ್ರ ಮುಖಭಂಗ; ಬಳ್ಳಾರಿ ಗ್ರಾಮೀಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಚಿವ ಶ್ರೀರಾಮುಲುಗೆ ತೀವ್ರ ಮುಖಭಂಗ; ಬಳ್ಳಾರಿ ಗ್ರಾಮೀಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ಸುಮಾರು 20 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...