ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಭಾನುವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ.
IOCL ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ವಿವರ
ಸತತ ನಾಲ್ಕನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆ ಮತ್ತು ಡೀಸೆಲ್ ದರ 30 ಪೈಸೆಯಷ್ಟು ಹೆಚ್ಚಾಗಿದೆ.
ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಪೆಟ್ರೋಲ್ ದರ 102.39 ರೂ. ಆಗಿದೆ. ಮುಂಬೈನಲ್ಲಿ 108.43 ರೂ.ಗೆ ತಲುಪಿದೆ.
ಮೊಬೈಲ್ ಕಳೆದುಕೊಂಡವರಿಗೆ ಗುಡ್ ನ್ಯೂಸ್: ಪತ್ತೆಗೆ ನೆರವಾಗುತ್ತೆ ಈ ಆಪ್
ಜಾಗತಿಕ ಮಾರುಕಟ್ಟೆಯಲ್ಲಿ ಆದ ಬದಲಾವಣೆಯಿಂದ ತೈಲ ಬೆಲೆ ಏರಿಕೆಯಾಗಿದೆ. ಅಂತರಾಷ್ಟ್ರೀಯ ತೈಲ ಬೆಲೆ ಮೂರು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿ ಬ್ಯಾರೆಲ್ ಗೆ 78 ಡಾಲರ್ ಗೆ ತಲುಪಿದೆ.