alex Certify BREAKING: ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸರ್ಕಾರಿ ನೌಕರರ ಸಂಘದ ಸಭೆ ನಡೆದ ಬಳಿಕ ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಏಪ್ರಿಲ್ 1ರಿಂದ ನೂತನ ವೇತನ ಜಾರಿಗೆ ಬರಲಿದೆ ಎಂದು ಸರ್ಕಾರ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...