alex Certify BREAKING: ಸರ್ಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸರ್ಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಸನೂರು ಗ್ರಾಮದ ಬಳಿ ನಡೆದಿದೆ.

14 ವರ್ಷದ ಮಧು ಕುಂಬಾರ ಮೃತ ವಿದ್ಯಾರ್ಥಿನಿ. ವಾಸನ ಗ್ರಾಮದಿಂದ ಕಸನೂರು ಶಾಲೆಗೆ ಸರ್ಕಾರಿ ಬದ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿ ಬಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ.

ಸರ್ಕಾರಿ ಬಸ್ ತುಂಬಾ ರಷ್ ಇದ್ದುದರಿಂದ ಬಸ್ ಬಾಗಿಲ ಮೇಲೆ ನಿಂತಿದ್ದ ವಿದ್ಯಾರ್ಥಿನಿ ಮಧು, ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...