alex Certify BREAKING: ಸಹೋದರಿಯರ ಮೇಲೆ ಕಾಡಾನೆ ದಾಳಿ; ಅಕ್ಕ ಸ್ಥಳದಲ್ಲೇ ಸಾವು, ತಂಗಿ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಹೋದರಿಯರ ಮೇಲೆ ಕಾಡಾನೆ ದಾಳಿ; ಅಕ್ಕ ಸ್ಥಳದಲ್ಲೇ ಸಾವು, ತಂಗಿ ಸ್ಥಿತಿ ಗಂಭೀರ

ರಾಮನಗರ: ಜಮೀನಿಗೆ ಹೋಗುತ್ತಿದ್ದ ಸಹೋದರಿಯರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಅಚ್ಚಲು ಗ್ರಾಮದಲ್ಲಿ ನಡೆದಿದೆ.

50 ವರ್ಷದ ಜಯಮ್ಮ ಮೃತರು. ಸಹೋದರಿ ವೆಂಕಟಲಕ್ಷ್ಮಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಸಹೋದರಿಯರು ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...