alex Certify BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರ ಧರಣಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೆಚ್.ಎಂ.ವೆಂಕಟೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಸೂಚನೆ ನೀಡಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ತಡೆಯಲು ಸಧ್ಯಕ್ಕೆ ಮುಷ್ಕರಕ್ಕೆ ಮುಂದಾಗಬಾರದು. ಏಪ್ರಿಲ್ 6ರಂದು ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸರ್ಕಾರ ಸಭೆ ನಡೆಸಲಿದೆ. ಈ ನಿಟ್ಟಿನಲ್ಲಿ ಸಾರಿಗೆ ಮುಷ್ಕರಕ್ಕೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...