alex Certify BREAKING: ಸಾರಿಗೆ ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ರೈತರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಾರಿಗೆ ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ರೈತರ ದುರ್ಮರಣ

ರಾಯಚೂರು: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸಗೂರು ತಾಲೂಕಿನ ದೇವದುರ್ಗ ಕ್ರಾಸ್ ಬಳಿ ನಡೆದಿದೆ.

ಜಮೀನಿನಿಂದ ಬೈಕ್ ನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಬೈಕ್ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದಿದೆ. ಲಿಂಗಸಗೂರು-ದೇವದುರ್ಗ ಮಾರ್ಗದ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ ರೈತರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...