alex Certify BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ವಜಾ

ಬೆಂಗಳೂರು: ಲಿಂಗಾಯಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕೋರ್ಟ್ ವಜಾ ಮಾಡಿದೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಲಿಂಗಾಯಿತ ಸಿಎಂಗಳು ಭ್ರಷ್ಟರು ಎಂದು ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಂಕರ್ ಶೇಟ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಈ ಮೂಲಕ ಲಿಂಗಾಯಿತ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ವಜಾಗೊಳಿಸಿ ಆದೇಶ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...