BREAKING: ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ರಾತ್ರಿ 9:30ಕ್ಕೆ ರಾಜಭವನಕ್ಕೆ ತರಳಿದ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read