ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಪ್ರಮುಖ ನಾಯಕರೇ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕ್ಷೇತ್ರದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಿನ್ನಡೆಯಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ್ ಮುನ್ನಡೆ ಸಾಧಿಸಿದ್ದಾರೆ.