alex Certify BREAKING: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಪ್ರಮುಖ ನಾಯಕರೇ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕ್ಷೇತ್ರದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಿನ್ನಡೆಯಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ್ ಮುನ್ನಡೆ ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...