BREAKING: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರ ಸಾವು

ಕೊಪ್ಪಳ: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ ಬಳಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ ಪೇದರ್ಸ್ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಕಂದಾಯ ಇಲಾಖೆ ನೌಕರ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read