alex Certify BREAKING: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರ ಸಾವು

ಕೊಪ್ಪಳ: ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಕಂದಾಯ ಇಲಾಖೆ ನೌಕರರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ ಬಳಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದ ಪೇದರ್ಸ್ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಕಂದಾಯ ಇಲಾಖೆ ನೌಕರ ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...