alex Certify BREAKING: ಹಿರಿಯ ನಟ ವಿಕ್ರಂ ಗೋಖಲೆ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಿರಿಯ ನಟ ವಿಕ್ರಂ ಗೋಖಲೆ ಇನ್ನಿಲ್ಲ

ಬಾಲಿವುಡ್‌ ಹಿರಿಯ ನಟ ವಿಕ್ರಂ ಗೋಖಲೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುಣೆಯ ದೀನನಾಥ್‌ ಮಂಗೇಶ್ಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಿಕ್ರಂ ಗೋಖಲೆಯವರು ಹಮ್ ದಿಲ್ ದೇ ಚುಕೆ ಸನಂ, ಬುಲ್ ಬೂಲಯ್ಯ, ದಿಲ್ ಸೆ, ದೇ ಧನಾಧನ್, ಮಿಷನ್ ಮಂಗಲ್ ಸೇರಿದಂತೆ ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದಾರೆ.

ಈ ಹಿಂದೆ ನಟಿ ಕಂಗನಾ ರಣಾವತ್ 1947ರಲ್ಲಿ ನಮಗೆ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ, ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಹೇಳಿಕೆ ನೀಡಿದ ಸಂದರ್ಭದಲ್ಲಿ ನಟ ವಿಕ್ರಂ ಗೋಖಲೆ ಅವರನ್ನು ಬೆಂಬಲಿಸಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...