alex Certify BREAKING: ಹೆಚ್.ಡಿ.ದೇವೇಗೌಡರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೆಚ್.ಡಿ.ದೇವೇಗೌಡರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹಾಸನ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಕ್ರೀಡಾಂಗಣದಲ್ಲಿ ದೇವೇಗೌಡರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...