BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗೋಕಾಕ್ ನಲ್ಲಿ ಬಿಜೆಪಿಯ ರಮೇಶ್ ಜಾರಕಿಹೊಳಿ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ನ ಮಹಾಂತೇಶ್ ಕಡಾಡಿ ಮುನ್ನಡೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read