alex Certify BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗೋಕಾಕ್ ನಲ್ಲಿ ಬಿಜೆಪಿಯ ರಮೇಶ್ ಜಾರಕಿಹೊಳಿ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ನ ಮಹಾಂತೇಶ್ ಕಡಾಡಿ ಮುನ್ನಡೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...