ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ವಿಧಾನಸಭೆಯಿಂದ ವಿಧಾನಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆದಿತ್ತು, ಈ ಚುನಾವಣೆಯಲ್ಲಿವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕಾಂಗ್ರೆಸ್ 7, ಬಿಜೆಪಿ 3, ಜೆಡಿಎಸ್ ನ ಓರ್ವ ಸದಸ್ಯರು ಸೇರಿ ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.