alex Certify BREAKING : ಕೋಲಾರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಣಿ ಅಪಘಾತ : 17 ಮಂದಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋಲಾರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸರಣಿ ಅಪಘಾತ : 17 ಮಂದಿಗೆ ಗಂಭೀರ ಗಾಯ

ಕೋಲಾರ : ಕೋಲಾರದ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಕೋಲಾರ ತಾಲೂಕಿನ ಕೆಂದಟ್ಟ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬೈಕ್‌, ಟಾಟಾ ಎಸ್‌, ಬಸ್‌ ನಡುವೆ ಸರಣಿ ಅಪಘಾತ ಸಂಭವಿಸಿದ್ದು,  ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯಲ್ಲಿ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...