alex Certify BREAKING: 2 ಬೈಕ್ ಗಳಿಗೆ ಕಾರು ಡಿಕ್ಕಿ; ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 2 ಬೈಕ್ ಗಳಿಗೆ ಕಾರು ಡಿಕ್ಕಿ; ಮೂವರ ದುರ್ಮರಣ

ಬೆಂಗಳೂರು: 2 ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ತಾಲೂಕಿನಲ್ಲಿ ನಡೆದಿದೆ.

ಬೈಕ್ ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಕಾರು ಚಾಲಕ ಪರಾರಿಯಾಗಿದ್ದಾನೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...