alex Certify BREAKING : 2024-25 ನೇ ಸಾಲಿನ ‘NMMS’ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ |NMMS Exam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 2024-25 ನೇ ಸಾಲಿನ ‘NMMS’ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ |NMMS Exam

ಬೆಂಗಳೂರು : 2024-25 ನೇ ಸಾಲಿನ NMMS ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ NMMS ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ: 02.02.2025 ರಂದು ನಡೆಸಲಾಗಿರುತ್ತದೆ. ಉಲ್ಲೇಖದನ್ವಯ ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ: 06.02.2025 ರಂದು ಮಂಡಳಿಯ ವೆಬ್ಸೈಟ್ನಲ್ಲಿ ಪ್ರಕಟಿಸಿ ದಿನಾಂಕ: 06.02.2025 ರಿಂದ 08.02.2025 ರವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ಈ ಕಛೇರಿಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ (https://kseab.karnataka.gov.in) ನಲ್ಲಿ ಪ್ರಕಟಿಸಲಾಗಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...