BREAKING : ಲಡಾಖ್ ನಲ್ಲಿ 3.1 ತೀವ್ರತೆಯ ಭೂಕಂಪ : ಭಯದಿಂದ ಮನೆಯಿಂದ ಹೊರಗೆ ಓಡಿ ಬಂದ ಜನ.!

ಡಿಜಿಟಲ್ ಡೆಸ್ಕ್ : ಲಡಾಖ್ ನಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭಯದಿಂದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಇಂದು ಬೆಳಗ್ಗೆ 4:32:58 ಕ್ಕೆ ಈ ಭೂಕಂಪ ಸಂಭವಿಸಿದೆ. ಭೂಕಂಪದ  ಅನುಭವವಾಗಿದ್ದರಿಂದ ನಿದ್ರೆಯಿಂದ ಎಚ್ಚರಗೊಂಡ ಜನ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ ಸದ್ಯಕ್ಕೆ ಯಾವುದೇ ಜೀವಹಾನಿ , ಆಸ್ತಿಪಾಸ್ತಿ ನಷ್ಟವಾದ ಬಗ್ಗೆ ವರದಿ ಆಗಿಲ್ಲ .

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read