alex Certify BREAKING: 3 IPS ಅಧಿಕಾರಿಗಳ ದಿಢೀರ್ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 3 IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಮೂವರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿವಮೊಗ್ಗ ಎಸ್ ಪಿ ಬದಲಾವಣೆಯಾಗಿದ್ದು, ಜಿ.ಕೆ.ಮಿಥುನ್ ಕುಮಾರ್ ಅವರನ್ನು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಸೈದಲು ಅಡಾವತ್ – ಐಎಸ್ ಡಿ ಎಸ್ ಪಿಯಾಗಿ ಹಾಗೂ ರಂಜಿತ್ ಕುಮಾರ್ ಬಂಡಾರು ಅವರನ್ನು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...