alex Certify BREAKING : 384 ‘KAS’ ಪ್ರಿಲಿಮ್ಸ್ ಪರೀಕ್ಷೆಗೆ ‘KPSC’ ಯಿಂದ ಅಂತಿಮ ವೇಳಾಪಟ್ಟಿ ಪ್ರಕಟ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 384 ‘KAS’ ಪ್ರಿಲಿಮ್ಸ್ ಪರೀಕ್ಷೆಗೆ ‘KPSC’ ಯಿಂದ ಅಂತಿಮ ವೇಳಾಪಟ್ಟಿ ಪ್ರಕಟ.!

ಬೆಂಗಳೂರು : 384 ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಗೆ KPSC  ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.

ಕೆಪಿಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಕೆಪಿಎಸ್ಸಿ ಕೆಎಎಸ್ ಪರೀಕ್ಷೆಯಲ್ಲಿ ಮುಖ್ಯವಾಗಿ 3 ಹಂತದ ಪರೀಕ್ಷೆಗಳು ಇರುತ್ತವೆ. ತಲಾ 200 ಅಂಕಗಳ 2 ಪತ್ರಿಕೆಗಳಿದ್ದು, 400 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...