alex Certify BREAKING : ಗುಜರಾತ್ ಕಛ್ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ 4.1 ತೀವ್ರತೆಯ ಭೂಕಂಪ | Earthquake | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗುಜರಾತ್ ಕಛ್ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ 4.1 ತೀವ್ರತೆಯ ಭೂಕಂಪ | Earthquake

ನವದೆಹಲಿ: ಗುಜರಾತ್ ನ  ಕಛ್ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ.

ವರದಿಗಳ ಪ್ರಕಾರ, ಗುಜರಾತ್ನ ಕಛ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 4.1 ರಷ್ಟು ಲಘು ಭೂಕಂಪ ಸಂಭವಿಸಿದೆ. ಭೂಕಂಪದಿಂದಾಗಿ ಕೆಲವು ಸೆಕೆಂಡುಗಳ ಕಾಲ ನಡುಕ ಕಂಡುಬಂದಿದೆ. ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...