alex Certify BREAKING : ಚೆನ್ನೈ-ಪುಣೆ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 40 ಪ್ರಯಾಣಿಕರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚೆನ್ನೈ-ಪುಣೆ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 40 ಪ್ರಯಾಣಿಕರು ಅಸ್ವಸ್ಥ

ನವದೆಹಲಿ: ಚೆನ್ನೈನಿಂದ ಪುಣೆಗೆ ತೆರಳುತ್ತಿದ್ದ ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 40 ಮಂದಿ ಪ್ರಯಾಣಿಕರು ಅಸ್ವಸ್ಥಗೊಂಡಿದ್ದಾರೆ.

ರೈಲ್ವೆ ಸಚಿವಾಲಯದ ಮೂಲಗಳ ಪ್ರಕಾರ, ಖಾಸಗಿ ಕಂಪನಿಯೊಂದು ಈ ಸೇವೆಯನ್ನು ನಿರ್ವಹಿಸುತ್ತಿದೆ. ಸಚಿವಾಲಯವು ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗಿದ್ದು, ಘಟನೆ ಕುರಿತು ಇನ್ನೂ ಕಾರಣ ಇದೃಢಪಟ್ಟಿಲ್ಲ. ಹೆಚ್ಚಿನ ತನಿಖೆಗಾಗಿ ಆಹಾರದ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...